Saturday 23 March 2024

Application Submission for RTE 2024 Admission process Start

  MAHITIKANAJA       Saturday 23 March 2024
Application Submission for RTE 2024 Admission process Start.


Type of File : Order

Language : Kannada

Which Department : General

Central OR State Information:Both

Location : Karnataka

Published Date :23-03-2024

Information Term : Short

Purpose of Information : All

Information Format : JPJ

Information Size :45 kb

Number of Pages : 42

Scanned Copy : Yes

Information Editable Text : No

Password Protected : No

Image Available : Yes

Download Link Available : Yes

Copy Text : No

Information Print Enable : Yes

File Quality : High

File size Reduced : No

File Password : No

File size Reduced : No

File Password : No

Rate : Free of cost

For Personal Use only

Save earth, Save water.
ಶಿಕ್ಷಣ ಹಕ್ಕು ಕಾಯ್ದೆ ಅನ್ವಯ (ಆರ್‌ಟಿಇ) ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್ ಲಿಂಕ್ ಬಿಡುಗಡೆ ಮಾಡಲಾಗಿದ್ದು, ಅರ್ಜಿ ಸಲ್ಲಿಕೆಗೆ ಏ.22 ಕೊನೇ ದಿನವಾಗಿದೆ.

ಅರ್ಜಿಗಳ ಪರಿಶೀಲನೆ ಬಳಿಕ ಲಾಟರಿ ಪ್ರಕ್ರಿಯೆಯಲ್ಲಿ ಅರ್ಹರ ಅಂತಿಮ ಪಟ್ಟಿಯನ್ನು ಏ.26ರಂದು ಬಿಡುಗಡೆ ಮಾಡಲಾಗುತ್ತದೆ. ಆನ್ಲೈನ್ ತಂತ್ರಾಂಶದ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆಯು ಏ.30ರಂದು ನಡೆಯಲಿದ್ದು, ಆಯ್ಕೆಯಾದವರು ಶಾಲೆಗಳಿಗೆ ಪ್ರವೇಶ ಪಡೆಯಲು ಮೇ 13ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ಪ್ರಕ್ರಿಯೆ ಬಳಿಕ ಎರಡನೇ ಸುತ್ತಿನ ಸೀಟು ಹಂಚಿಕೆ ಮೇ 22ರಂದು ನಡೆಯಲಿದೆ ಎಂದು ಇಲಾಖೆ ಬಿಡುಗಡೆ ಮಾಡಿರುವ ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ. 2025-26ನೇ ಸಾಲಿನಲ್ಲಿ ಒಂದನೇ ತರಗತಿಗೆ ಪ್ರವೇಶ ಪಡೆಯಲು ಕಡ್ಡಾಯವಾಗಿ 6 ವರ್ಷ ಆಗಿರಬೇಕು ಎಂದು ಸರ್ಕಾರ ಈ ಹಿಂದೆಯೇ ಆದೇಶ ಮಾಡಿದೆ. ಈ ಕಾರಣಕ್ಕಾಗಿ ಈ ಬಾರಿ ಎಲ್‌ಕೆಜಿ ಪ್ರವೇಶ ಪಡೆಯುವ ಮಕ್ಕಳಿಗೆ ಕಡ್ಡಾಯವಾಗಿ ನಾಲ್ಕು ವರ್ಷಗಳಾಗಿರಬೇಕು. ಆದರೆ, ಪ್ರಸಕ್ತ ವರ್ಷ ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ ಹಿಂದಿನಂತೆಯೇ 5 ವರ್ಷ 5 ತಿಂಗಳಿನಿಂದ 7 ವರ್ಷದೊಳಗಿನವರಾಗಿರಬೇಕು ಎಂದು ತಿಳಿಸಲಾಗಿದೆ.  

ಬೇಕಾದ ದಾಖಲೆಗಳೇನು?: ಅರ್ಜಿ ಸಲ್ಲಿಸುವ ವೇಳೆ ಜಾತಿ ಪ್ರಮಾಣಪತ್ರ ಹಾಗೂ ಆದಾಯ ಪ್ರಮಾಣಪತ್ರದ ಆರ್‌ಡಿ ಸಂಖ್ಯೆಯನ್ನು ನಿಗದಿತ ಕಾಲಂನಲ್ಲಿ ಭರ್ತಿ ಮಾಡಿದರೆ ಸಾಕು, ಈ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕಿಲ್ಲ. ವಿಶೇಷ ಪ್ರವರ್ಗದಡಿ ಮೀಸಲು ಕೋರಿದ್ದಲ್ಲಿ, ಆ ದಾಖಲೆಗಳನ್ನಷ್ಟೇ ಸ್ಕಾನ್ ಮಾಡಿ ಅಪ್‌ಲೋಡ್ ಮಾಡಬೇಕು ಎಂದು ಇಲಾಖೆ ತಿಳಿಸಿದೆ.

#ಲಾಟರಿ ಪ್ರಕ್ರಿಯೆಯ ಮೂಲಕ ಸೀಟು ಹಂಚಿಕೆ
# ಏಪ್ರಿಲ್  22 ಕೊನೇ ದಿನ
logoblog

Thanks for reading Application Submission for RTE 2024 Admission process Start

Previous
« Prev Post

No comments:

Post a Comment